ಇಂದು ಹಿರಿಯ ನಾಗರಿಕರ ಕ್ರಿಡಾಕೂಟ
ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಹಿರಿಯ ನಾಗರಿಕರಿಗೆ ಕ್ರಿಡಾಕೂಟ ಹಾಗೂ ಸಾಂಸ್ಕೃತಿಕ ಚಟುವಟಿಕೆಯನ್ನು ಸೆಪ್ಟೆಂಬರ್ ೨೪ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಕ್ರಿಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತಿಯುಳ್ಳ ಹಿರಿಯ ನಾಗರಿಕರು ಕ್ರಿಡಾಕೂಟ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ:೦೮೪೭೩ ೨೫೩೫೩೧ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ