ಉಪಮುಖ್ಯಮಂತ್ರಿಗಳ ಪ್ರವಾಸ
ಯಾದಗಿರಿ, ಡಿಸೆಂಬರ್ ೧೨ (ಕರ್ನಾಟಕ ವಾರ್ತೆ): ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಡಿಸೆಂಬರ್ ೧೩ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ೩ ಗಂಟೆಗೆ ಜಿಲ್ಲೆಯ ಸೈದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ ೪ ಗಂಟೆಗೆ ರಸ್ತೆಯ ಮೂಲಕ ಹುನಗುಂದ ಮಾರ್ಗವಾಗಿ ವಿಜಯಪುರಕ್ಕೆ ಪ್ರಯಾಣ ಬೆಳೆಸುವರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ