ಸೋಮವಾರ, ಜನವರಿ 20, 2020

೨೩ರಂದು ಪೂರ್ವಸಿದ್ಧತಾ ಸಭೆ
ಯಾದಗಿರಿ, ಜನವರಿ ೨೦ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಫೆಬ್ರುವರಿ ೧ರಂದು ಆಚರಿಸಲು ಪೂರ್ವಸಿದ್ಧತಾ ಸಭೆಯನ್ನು ಜನವರಿ ೨೩ರಂದು ಮಧ್ಯಾಹ್ನ ೩ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

೨೩ಕ್ಕೆ ಪೂರ್ವಸಿದ್ಧತಾ ಸಭೆ
ಯಾದಗಿರಿ, ಜನವರಿ ೨೦ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಫೆಬ್ರುವರಿ ೧ರಂದು ಆಚರಿಸಲು ಪೂರ್ವಸಿದ್ಧತಾ ಸಭೆಯನ್ನು ಜನವರಿ ೨೩ರಂದು ಮಧ್ಯಾಹ್ನ ೩.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...