ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ
ಯಾದಗಿರಿ, ಫೆಬ್ರುವರಿ 04 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ.ಅನಿಲ್‍ಕುಮಾರ್ ಅವರು ಫೆಬ್ರುವರಿ 5ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಯಾದಗಿರಿಯಿಂದ ರಸ್ತೆ ಮಾರ್ಗವಾಗಿ ರಾಯಚೂರಿಗೆ ಪ್ರಯಾಣ ಬೆಳೆಸುವರು.ಮಂಗಳವಾರ, ಫೆಬ್ರವರಿ 4, 2020
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...
-
ಅಸಂಘಟಿತ ವಲಯದ ಕಾರ್ಮಿಕರ ಪರಿಹಾರ ಧನ ಪಡೆಯಲು ಅರ್ಜಿ ಆಹ್ವಾನ ಯಾದಗಿರಿ ಜೂನ್15(ಕ.ವಾ): ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಸಂಘಟಿತ ಕಾರ್ಮಿಕರಿಗೆ ಕೊವಿಡ್-19 ಪ...
-
ಮೊಬೈಲ್, ವಾಹನ ಹರಾಜು ಮುಂದೂಡಿಕೆ ಯಾದಗಿರಿ, ಮಾರ್ಚ್ 19 (ಕರ್ನಾಟಕ ವಾರ್ತೆ): ಸುರಪುರದ ಸಿವಿಲ್ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳವರ ನ್ಯ...
-
ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ ಯಾದಗಿರಿ, ಮಾರ್ಚ್ 23 (ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನಲ...
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ