ಲೋಕ ಅದಾಲತ್‌ನಲ್ಲಿ ೮೩೩ ಪ್ರಕರಣ ಇತ್ಯರ್ಥ
ಯಾದಗಿರಿ, ಫೆಬ್ರುವರಿ ೧೦ (ಕರ್ನಾಟಕ ವಾರ್ತೆ): ಜಿಲ್ಲೆ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ ಒಟ್ಟು ೮೩೩ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದ್ದು, ಒಟ್ಟು ೫೫,೬೬,೭೬೫ ರೂ. ಮೊತ್ತವನ್ನು ಸಂದಾಯ ಮಾಡಲಾಗಿದೆ. ಯಾದಗಿರಿ ನ್ಯಾಯಾಲಯದಲ್ಲಿ ೫೪೮ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಟ್ಟು ೨೧,೮೩,೫೫೪ ರೂ. ಮೊತ್ತವನ್ನು ಸಂದಾಯ ಮಾಡಲಾಗಿದೆ. ಶಹಾಪುರ ನ್ಯಾಯಾಲಯದಲ್ಲಿ ೧೮೩ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಟ್ಟು ೧೦,೪೩,೨೧೧ ರೂ. ಮೊತ್ತವನ್ನು ಸಂದಾಯ ಮಾಡಲಾಗಿದೆ. ಸುರಪುರ ನ್ಯಾಯಾಲಯದಲ್ಲಿ ೧೦೨ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಟ್ಟು ೨೩,೪೦,೦೦೦ ರೂ. ಮೊತ್ತವನ್ನು ಸಂದಾಯ ಮಾಡಲಾಗಿದೆ.
ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಿವನಗೌಡ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಸಿವಿಲ್ ನ್ಯಾಯಾಧೀಶರಾದ ಲೋಕೇಶ್ ಧನಪಾಲ್ ಹವಳೆ ಅವರು ಉಪಸಿ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ