ಶನಿವಾರ, ಮಾರ್ಚ್ 7, 2020

ಕ್ರೀಡಾಂಗಣದಲ್ಲಿ ಆರ್.ಓ ಪ್ಲಾಂಟ್ ಉದ್ಘಾಟನೆ
ಯಾದಗಿರಿ, ಮಾರ್ಚ್ 07 (ಕರ್ನಾಟಕ ವಾರ್ತೆ): ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಾಪಿಸಿರುವ ಆರ್.ಓ ಪ್ಲಾಂಟ್ ಅನ್ನು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸಿದರು.
ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸುಚೇತಾ ನೆಲವಗಿ ಅವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...