ಸೋಮವಾರ, ಜನವರಿ 25, 2021

 ಇಂದು ಜಿಲ್ಲೆಗೆ ಸಚಿವ ಮುರುಗೇಶ್ ಆರ್. ನಿರಾಣಿ

ಯಾದಗಿರಿ.ಜ.25 (ಕ.ವಾ):- ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಮುರುಗೇಶ್ ರುದ್ರಪ್ಪ ನಿರಾಣಿ ಅವರು ಜನವರಿ 26 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅವರ ಪ್ರವಾಸದ ವಿವರ ಇಂತಿದೆ.

ಅವರು ಜ.25 ರ ಸೋಮವಾರ ರಾತ್ರಿ 11;30 ಗಂಟೆಗೆ ಯಾದಗಿರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಜ.26 ರ ಬೆಳಿಗ್ಗೆ 09;00 ಗಂಟೆಗೆ ಯಾದಗಿರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 11;30 ಗಂಟೆಗೆ ಸಾರ್ವಜನಿಕರ ಭೇಟಿ ಮಾಡಿ, ಮಧ್ಯಾಹ್ನ 12:30 ಗಂಟೆಗೆ ಅವರು ಯಾದಗಿರಿ ನಗರ ದಿಂದ ನಿರ್ಗಮಿಸುವವರು. ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...