ಸೋಮವಾರ, ಜನವರಿ 18, 2021

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಯಾದಗಿರಿ.ಜ18 (ಕ. ವಾ): 2020-21 ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವೆಬ್‌ಸೈಟ್ ssp.postmatric,karnataka.gov.in ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆನ್‌ಲೈನ್‌ನಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು. ಮತ್ತು ಸಂಬAಧಪಟ್ಟ ಕಾಲೇಜಿನ ಇ-ದೃಢೀಕರಣ ಅಧಿಕಾರಿಗಳಿಂದ ಅರ್ಜಿಯನ್ನು ದೃಢೀಕರಿಸಿಕೊಳ್ಳುಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...