ಫೆ.16 ರಂದು ಉದ್ಯೋಗ ಮೇಳ
ಯಾದಗಿರಿ,ಫೆ. 12 (ಕ.ವಾ):- ರಾಷ್ಟಿçÃಯ ವೃತ್ತಿ ಸೇವಾ ಅಡಿಯಲ್ಲಿ (ಓಅS) ಒಂದು ದಿನದ ಉದ್ಯೋಗ ಮೇಳವನ್ನು ಫೆಬ್ರವರಿ 16 ರಂದು ಬೆಳಗ್ಗೆ 10 ರಿಂದ ಸಾಯಂಕಾಲ 4 ಗಂಟೆಯ ವರೆಗೆ ಶಹಾಪೂರದ ಸರಕಾರಿ ಪದವಿ ಮಹಾವಿಧ್ಯಾಲಯದಲ್ಲಿ ಆಯೋಜಿಸಲಾಗಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐ.ಟಿ.ಐ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ಪಾಸಾದ ವಯೋಮಿತಿ 18 ರಿಂದ್ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಈ ಸಂದರ್ಶನಕ್ಕೆ (ಉದ್ಯೋಗ ಮೇಳ) ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯ ನೀಡಲಾಗುವದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. 9448250868, 08473-253718 ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ