ಹನಿ ನೀರಾವರಿ ಘಟಕಕ್ಕೆ ಅರ್ಜಿ ಆಹ್ವಾನ
ಯಾದಗಿರಿ.ಮಾ.09 (ಕ.ವಾ):- 2020-21 ನೇ ಸಾಲಿನ ಪ್ರಧಾನ ಮಂತ್ರಿಗಳ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಮತ್ತು ಹನಿ ನೀರಾವರಿ ಘಟಕ ಅಳವಡಿಕೆಗೆ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಆಸಕ್ತ ರೈತರು ಸಂಬAಧಿಸಿದ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಂಟಿ ಕೃಷಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ